methopetaman drug

ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ➤ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ನಿಷೇಧಿತ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಹೆರ್ಗಾ ಗ್ರಾಮದ ಈಶ್ವರ ನಗರದ ವಸತಿ ಸಮುಚ್ಛಯೊಂದರ ಬಳಿ ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ಕುಂಜಿಬೆಟ್ಟು ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಕೇರಳ ಮೂಲದ ನಿಭೀಷ್ (23) ಹಾಗೂ ಅಮಲ್ (22) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಅಪ್ಸಿನ್ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ. ಬಂಧಿತರಿಂದ 35 ಸಾವಿರ ರೂ. ಮೌಲ್ಯದ 7.3 […]

ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ➤ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ Read More »

ಕರಾವಳಿ

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 12. ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯ್ದೀನ್ (41) ಹಾಗೂ ದೇರಳಕಟ್ಟೆಯ ಪಿ. ಆರೀಫ್ (40) ಎಂದು ಗುರುತಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣಾ ಪಿ.ಎಸ್.ಐ ಅಶೋಕ್ ರವರಿಗೆ ನೆತ್ತಿಲಪದವು ಸೈಟ್ ಕಂಬಳ ನಡೆಸುವ ಜಾಗದ ಬಳಿ ಅಕ್ರಮವಾಗಿ ಮೆಥಾಂಪೆಟಾಮೈನ್ ಮಾದಕ ದ್ರವ್ಯವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಕೇಳಿಬಂದ ಖಚಿತ

ಮಂಗಳೂರು: ಮೆಥಾಂಪೆಟಾಮೈನ್ ಮಾದಕ ದ್ರವ್ಯ ಮಾರಾಟ ➤ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top