ಕುಟ್ರುಪ್ಪಾಡಿಯ ಸರಕಾರಿ ಶಾಲೆಯಲ್ಲಿ ತರಕಾರಿ ಸಂತೆ ► ಕೇಪು ಶಾಲೆಯಲ್ಲಿ ಗಮನ ಸೆಳೆದ ಮೆಟ್ರಿಕ್ ಮೇಳ
(ನ್ಯೂಸ್ ಕಡಬ) newskadaba.com ಕಡಬ, ನ.26. ಕುಟ್ರುಪ್ಪಾಡಿ ಗ್ರಾಮದ ಕೇಪು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ವ್ಯಾಪಾರ, ಲೆಕ್ಕಾಚಾರ, ವ್ಯವಹಾರ ಜ್ಞಾನ ವೃದ್ಧಿಸುವ ಮತ್ತು ಲಾಭ ನಷ್ಟದ ಅನುಭವವನ್ನು ಪಡೆಯುವ ಉದ್ದೇಶದಿಂದ ಆಯೋಜಿಸಲಾಗಿದ್ದ ಮೆಟ್ರಿಕ್ ಮೇಳವು ವಿದ್ಯಾರ್ಥಿಗಳ ತರಕಾರಿ ಸಂತೆಯ ಮೂಲಕ ಗಮನ ಸೆಳೆಯಿತು. ಸಂತೆ ಮಾರುಕಟ್ಟೆಯಲ್ಲಿ ತರಕಾರಿ ಮಾರುವ ವ್ಯಾಪಾರಿಗಳಂತೆ ಶಾಲಾ ವರಾಂಡ ಮತ್ತು ರಂಗ ಮಂದಿರದಲ್ಲಿ ತಾವು ತಂದಿದ್ದ ತರಕಾರಿಗಳನ್ನು ಮುಂದಿಟ್ಟುಕೊಂಡು ಕುಳಿತ ವಿದ್ಯಾರ್ಥಿಗಳು ಬೆಳಗ್ಗೆ 10.30 ರಿಂದ 11.30 ರ ತನಕ ಪಕ್ಕಾ ನುರಿತ ವ್ಯಾಪಾರಿಗಳಂತೆ […]
ಕುಟ್ರುಪ್ಪಾಡಿಯ ಸರಕಾರಿ ಶಾಲೆಯಲ್ಲಿ ತರಕಾರಿ ಸಂತೆ ► ಕೇಪು ಶಾಲೆಯಲ್ಲಿ ಗಮನ ಸೆಳೆದ ಮೆಟ್ರಿಕ್ ಮೇಳ Read More »
ಕರಾವಳಿ

