ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಕೊನೆಗೂ ಕಾರಣ ಪತ್ತೆ..!
(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ಹೆಣ್ಣೂರು ರಸ್ತೆಯಲ್ಲಿ ನಿರ್ಮಾಣ ಹಂತದ ಪಿಲ್ಲರ್ ಕುಸಿದು ತಾಯಿ ಮಗ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಬಿಎಂಆರ್‌ಸಿಎಲ್‌ಗೆ ನೀಡುವುದಾಗಿ ಭಾರತೀಯ ವಿಜ್ಞಾನ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಐಐಎಸ್‌ಸಿ ತಜ್ಞ ಚಂದ್ರಕಿಶನ್, ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಗಿದೆ. ದುರಂತದ ಹತ್ತು ದಿನಗಳ ಮೊದಲಿನ ದಾಖಲೆಗಳನ್ನು ಪಡೆದಿದ್ದೇವೆ. ಜತೆಗೆ ಪಿಲ್ಲರ್‌ಗೆ ಬಳಸಲಾದ ಕಬ್ಬಿಣ, ಸ್ಟೀಲನ್ನು ಪ್ರಯೋಗಕ್ಕೆ ಒಳಪಡಿಸಲಾಗಿದೆ. ಶೇ.80ರಷ್ಟು ತಾಂತ್ರಿಕ ತನಿಖೆ ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ. ಜತೆಗೆ […]
ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣ ➤ ಕೊನೆಗೂ ಕಾರಣ ಪತ್ತೆ..! Read More »
ಕರ್ನಾಟಕ


