ಮೆಟ್ರೋ ರೈಲು ದರ ಪರಿಷ್ಕರಣೆ ರಾಜ್ಯ ಸರ್ಕಾರದ ಕೈಯಲ್ಲಿಲ್ಲ: ಸಿಎಂ ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಮಾ. 18 ಬೆಂಗಳೂರು: ಮೆಟ್ರೋ ರೈಲು ದರ ಪರಿಷ್ಕರಣೆ ರಾಜ್ಯ ಸರ್ಕಾರದ ಕೈಯಲ್ಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಸಿಎಂ, ಮೆಟ್ರೋ ರೈಲು ದರ ಪರಿಷ್ಕರಣೆ ರಾಜ್ಯ ಸರ್ಕಾರದ ಕೈಯಲ್ಲಿಲ್ಲ. ದರ ನಿಗದಿ ಸಮಿತಿ ಒಮ್ಮೆ ಶಿಫಾರಸ್ಸು ಮಾಡಿದರೆ ದರ ಇಳಿಕೆ ಸಾಧ್ಯವಿಲ್ಲ. ಪ್ರಯಾಣ ದರವನ್ನು ಸಮಿತಿಯೆ ನಿರ್ಧರಿಸುತ್ತದೆ. ಆದರೆ, ಬಿಜೆಪಿ ಕೇಂದ್ರ ಸರ್ಕಾರದ ಬಳಿ ಧ್ವನಿ ಎತ್ತುವ ಪ್ರಯತ್ನ ಮಾಡಿದರೆ, ದರ ಏರಿಕೆಯನ್ನು ಪರಿಷ್ಕರಿಸಬಹುದು ಎಂದು […]
ಮೆಟ್ರೋ ರೈಲು ದರ ಪರಿಷ್ಕರಣೆ ರಾಜ್ಯ ಸರ್ಕಾರದ ಕೈಯಲ್ಲಿಲ್ಲ: ಸಿಎಂ ಸಿದ್ದರಾಮಯ್ಯ Read More »
ಕರ್ನಾಟಕ
