Metro train

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..!

(ನ್ಯೂಸ್ ಕಡಬ) newskadaba.com ಜ.11:  ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್  ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರತಿದಿನ ಬೆಳಗ್ಗೆ 5 ಗಂಟೆಗೆ ಆರಂಭವಾಗುತ್ತಿದ್ದ ನಮ್ಮ ಮೆಟ್ರೋ ಸೇವೆ ಜ.13ರಿಂದ ಅಂದರೆ ಸೋಮವಾರದಿಂದ ಮುಂಜಾನೆ 4:15 ಕ್ಕೆ ಮೆಟ್ರೋ ಸೇವೆ ಆರಂಭಿಸಲಿದೆ. ಜನಸಂದಣಿ ಆಧರಿಸಿ ಬಿಎಂಆರ್’ಸಿಎಲ್ ಪ್ರತಿ ಸೋಮವಾರದಂದು ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಿದೆ. ನಗರಕ್ಕ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ […]

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..! Read More »

ಕರ್ನಾಟಕ

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆ ನಾಳೆ (ಸೆ. 21) ಕೆ.ಆರ್ ಪುರದಿಂದ ಗರುಡಾಚಾರ್ ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ದಿನವಿಡೀ ಕೆ.ಆರ್ ಪುರ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ. ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ಮೆಟ್ರೋ ರೈಲು ಸೇವೆ ಇರುವುದಿಲ್ಲ. ವೈಟ್ ಫೀಲ್ಡ್ ಗರುಡಾಚಾರ್ ಪಾಳ್ಯದ ನಡುವೆ

ನಾಳೆ (ಸೆ. 20) ಮೆಟ್ರೋ ರೈಲು ಸಂಚಾರದಲ್ಲಿ ಬದಲಾವಣೆ Read More »

ಕರ್ನಾಟಕ
Scroll to Top