ನಮ್ಮ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಪ್ರಸ್ತಾವನೆಗೆ ಸಿಎಂ ಒಪ್ಪಿಗೆ, ತೀವ್ರ ವಿರೋಧ
(ನ್ಯೂಸ್ ಕಡಬ) newskadaba.com, ಸೆ.10: ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣವೊಂದಕ್ಕೆ ಸೇಂಟ್ ಮೇರಿ ಹೆಸರಿಡುವ ಪ್ರಸ್ತಾವನೆಯನ್ನು ಪರಿಗಣಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದು, ಮುಖ್ಯಮಂತ್ರಿಗಳ ಈ ಪ್ರತಿಕ್ರಿಯೆ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರೀಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ ‘ಸೆಂಟ್ ಮೇರಿ’ ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ […]
ನಮ್ಮ ಮೆಟ್ರೋ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಪ್ರಸ್ತಾವನೆಗೆ ಸಿಎಂ ಒಪ್ಪಿಗೆ, ತೀವ್ರ ವಿರೋಧ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್



