ಖ್ಯಾತ ಹಾಲಿವುಡ್ ನಟ ಮೈಕಲ್ ಮ್ಯಾಡ್ಸನ್ ಹೃದಯಾಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com ಜು.06: ‘ಕಿಲ್ ಬಿಲ್’, ‘ರಿಸವರ್ಯರ್ ಡಾಗ್ಸ್’, ‘ಡೈ ಅನದರ್ ಡೇ’, ‘ಸ್ಕೇರಿ ಮೂವಿ’ ಸೇರಿದಂತೆ ಹಲವಾರು ಸೂಪರ್ ಹಿಟ್ ಹಾಲಿವುಡ್ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟ ಮೈಕಲ್ ಮ್ಯಾಡ್ಸನ್ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಮೈಕಲ್ ಮ್ಯಾಡ್ಸನ್ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ ಎನ್ನಲಾಗುತ್ತಿದೆ. ಮೈಕಲ್ ಅವರು ಅಮೆರಿಕದ ಕ್ಯಾಲಿಫೋರ್ನಿಯಾದ ಮ್ಯಾಡ್ಸನ್ ನಗರದಲ್ಲಿ ನೆಲೆಸಿದ್ದರು. ಮನೆಯಲ್ಲಿಯೇ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. 1957ರಲ್ಲಿ ಶಿಕಾಗೊನಲ್ಲಿ ಜನಿಸಿದ ಮೈಕಲ್ ಅವರ ತಾಯಿ […]

ಖ್ಯಾತ ಹಾಲಿವುಡ್ ನಟ ಮೈಕಲ್ ಮ್ಯಾಡ್ಸನ್ ಹೃದಯಾಘಾತದಿಂದ ಸಾವು Read More »

ಕರಾವಳಿ