ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಈ ಕ್ಷಣದಿಂದಲೇ ಜಾರಿಗೆ: ಸಿದ್ದರಾಮಯ್ಯ
(ನ್ಯೂಸ್ ಕಡಬ) newskadaba.com ಫೆ. 13. ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಸಿದ್ದರಾಮಯ್ಯ, ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ […]
ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಈ ಕ್ಷಣದಿಂದಲೇ ಜಾರಿಗೆ: ಸಿದ್ದರಾಮಯ್ಯ Read More »
ಕರ್ನಾಟಕ
