ಸಾವಿರಾರು ನೌಕರರನ್ನು ವಜಾ ಮಾಡಿದ ಮೈಕ್ರೋಸಾಫ್ಟ್ ಕಂಪನಿ

(ನ್ಯೂಸ್ ಕಡಬ)newskadab.com ನವದೆಹಲರ, ಜ.18. ಮೈಕ್ರೋಸಾಫ್ಟ್ ಕಂಪೆನಿ ಹಲವು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಿದೆ. ಸಾಫ್ಟ್ ವೇರ್ ದೈತ್ಯ ಕಂಪೆನಿ ಶೇಕಡಾ 5ರಷ್ಟು ನೌಕರರನ್ನು ಅಂದರೆ ಸುಮಾರು 11 ಸಾವಿರ ಮಂದಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ಮೈಕ್ರೋಸಾಫ್ಟ್ ಕಂಪೆನಿಯ ಮಾನವ ಸಂಪನ್ಮೂಲ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಸಾವಿರಾರು ಮಂದಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಾಗುತ್ತದೆ. ಅಮೆರಿಕದ ತಂತ್ರಜ್ಞಾನ ವಲಯದಲ್ಲಿ ಕೆಲಸದಿಂದ ವಜಾಗೊಳಿಸುವಿಕೆ ನಡೆ ಇತ್ತೀಚಿನದ್ದಾಗಿದೆ. ಇತ್ತೀಚೆಗೆ ಅಮೆಜಾನ್ .ಕಾಂ ಮತ್ತು ಮೆಟಾ ಪ್ಲಾಟ್ ಫಾರ್ಮ್ […]

ಸಾವಿರಾರು ನೌಕರರನ್ನು ವಜಾ ಮಾಡಿದ ಮೈಕ್ರೋಸಾಫ್ಟ್ ಕಂಪನಿ Read More »

ರಾಷ್ಟ್ರೀಯ ನ್ಯೂಸ್