ಮಿಜೋರಾಂನ ಪ್ರಪ್ರಥಮ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

(ನ್ಯೂಸ್‌ ಕಡಬ) newskadaba.com,  ಸೆ.13 : ಮಿಜೋರಾಂನ ಮೊಟ್ಟಮೊದಲ ರೈಲು ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹಸಿರು ನಿಶಾನೆ ತೋರಿಸಿದ್ದಾರೆ. 2015ರಲ್ಲಿ ಪ್ರಾರಂಭವಾದ ರೈಲ್ವೆ ಕಾಮಗಾರಿ ಇದೀಗಪೂರ್ಣಗೊಂಡಿದ್ದು, ಸೈರಾಂಗ್‌ನಿಂದ ದೆಹಲಿ ಸಂಪರ್ಕಿಸುವ ರಾಜಧಾನಿ ಎಕ್ಸ್‌ಪ್ರೆಸ್ ರೈಲು, ಸೈರಾಂಗ್-ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ಸೈರಾಂಗ್-ಕೋಲ್ಕತ್ತಾ ಎಕ್ಸ್‌ಪ್ರೆಸ್ ರೈಲನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ. ಮಿಜೋರಾಂ ಗುಡ್ಡಗಾಡಿನಿಂದ ಕೂಡಿದ ಪ್ರದೇಶವಾಗಿದ್ದು, ಇಲ್ಲಿ ರೈಲು ಮಾರ್ಗ ನಿರ್ಮಾಣ ಮಾಡುವುದು ಅತ್ಯಂತ ಸವಾಲಾಗಿತ್ತು. ಇದೀಗ ನಿಧಾನಗತಿಯಲ್ಲಿ ಸಾಗಿದ್ದ ರೈಲ್ವೆ ಕಾಮಗಾರಿ ಸತತ 11 ವರ್ಷಗಳ ಬಳಿಕ ಪೂರ್ಣಗೊಂಡಿದೆ. 8,070 […]

ಮಿಜೋರಾಂನ ಪ್ರಪ್ರಥಮ ರೈಲು ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್