ದೇಶದ ಪ್ರತಿ ಪಂಚಾಯತ್ ನಲ್ಲಿ ಹಾಲಿನ ಡೈರಿ ಸ್ಥಾಪನೆ ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 30. ದೇಶದ ಪ್ರತಿ ಪಂಚಾಯತ್ ನಲ್ಲಿ ಪ್ರೈಮರಿ ಹಾಲಿನ ಡೈರಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿ ಮಾತನಾಡಿದರು. ಮುಂದಿನ ಮೂರು ವರ್ಷದಲ್ಲಿ ಒಟ್ಟು 2 ಲಕ್ಷ ಪ್ರಾಥಮಿಕ ಡೇರಿ ನಿರ್ಮಿಸಲಾಗುವುದು. ಈ ಮೂಲಕ, ದೇಶದದಿಂದ ಹಾಲು ರಫ್ತು ಮಾಡಲಾಗುವುದು. ರಾಜ್ಯದಲ್ಲಿ ಹೈನುಗಾರಿಕೆಗೆ ಬೇಕಾಗುವ ತಾಂತ್ರಿಕ ಸೌಲಭ್ಯ ಹಾಗೂ ಸಹಕಾರಿ ಕ್ಷೇತ್ರಕ್ಕೆ […]

ದೇಶದ ಪ್ರತಿ ಪಂಚಾಯತ್ ನಲ್ಲಿ ಹಾಲಿನ ಡೈರಿ ಸ್ಥಾಪನೆ ➤ ಗೃಹ ಸಚಿವ ಅಮಿತ್ ಶಾ Read More »

ಕರ್ನಾಟಕ