milk

ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ ➤ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 21. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸಿಎಂ ಆಪ್ತ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಬೆನ್ನಲ್ಲೇ ನಂದಿನಿ ಹಾಲಿನ ದರ 5 ರೂ. ಹೆಚ್ಚಳದ ಸುಳಿವು ನೀಡಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ಈಗಾಗಲೇ ಹಾಲಿನ ದರ 5 ರೂ. ಏರಿಕೆಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಿದ ಬಳಿಕ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. […]

ನಂದಿನಿ ಹಾಲಿನ ದರ ಹೆಚ್ಚಳ ಸಾಧ್ಯತೆ ➤ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ Read More »

ಕರ್ನಾಟಕ

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!!

(ನ್ಯೂಸ್ ಕಡಬ) newskadaba.com ಮಂಡ್ಯ, ಅ.31. ನಂದಿನಿ ಹಾಲಿನ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಸೇತುವೆಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ನಾಗಮಂಗಲ ತಾಲೂಕಿನ ಕಾಚೇನಹಳ್ಳಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ವಾಹನ ಉರುಳಿ ಬಿದ್ದ ಪರಿಣಾಮ ನಂದಿನಿ ಹಾಲಿನ ನೂರಾರು ಪ್ಯಾಕೆಟ್ ಹಳ್ಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದು, ಕೆಲವೊಂದು ಹಾಲಿನ ಪ್ಯಾಕೆಟ್ ಒಡೆದು ಹೋಗಿ ಹಾಲು ಮಣ್ಣು ಪಾಲಾಗಿದೆ. ಚೆನ್ನಾಗಿರುವ ಹಾಲಿನ ಪ್ಯಾಕೆಟ್ ಗಳನ್ನು ಬೇರೊಂದು ವಾಹನದಲ್ಲಿ ಬೆಳ್ಳೂರಿಗೆ ಸಾಗಿಸಲಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಒಂದಷ್ಟು ಸಣ್ಣಪುಟ್ಟ ಗಾಯಗಳಾಗಿದ್ದು,

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!! Read More »

ಕರಾವಳಿ
Scroll to Top