ಆನ್ ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಟೆಲಿಗ್ರಾಮ್ ಮೂಲಕ ಡಾಟಾ ರೇಡ್‌ ಎಂಬ ಕಂಪನಿಯಿಂದ ಬಂದ ಲಿಂಕ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಂಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂ. ವಂಚನೆಯಾದ ಘಟನೆ ನಡೆದಿರುವ ಕುರಿತು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಡಾಟ ರೇಡ್‌ ಎಂಬ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಯೋರ್ವ ತಾನು ಕೆಲಸ ನಿರ್ವಹಿಸುವ ವೇಳೆ 900 ರೂ. ಅನ್ನು ಅವರ ಖಾತೆಗೆ ವರ್ಗಾಯಿಸಿರುತ್ತಾರೆ. ಬಳಿಕ ಫೆಬ್ರವರಿ […]

ಆನ್ ಲೈನ್ ಮೂಲಕ ಲಕ್ಷಾಂತರ ರೂ. ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್