ಜಿಎಸ್ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳ ತಿರಸ್ಕಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
(ನ್ಯೂಸ್ ಕಡಬ) newskadaba.c0m ಬೆಳಗಾವಿ, ಆ. 27. ಜಿಎಸ್ ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮೊದಲಿನಿಂದಲೂ ಜಿಎಸ್ ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್ ಟಿ ಇದ್ದವರೂ ನಮ್ಮ ಪೋರ್ಟಲ್ ಗೆ ಅರ್ಜಿ ಹಾಕಿದ್ದರು. ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್ ಟಿ ಇರುವ ಕಾರಣಕ್ಕೆ ಅರ್ಜಿ ತಿರಸ್ಕಾರ […]
