minister lakshmi hebbalkar

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 26. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು, ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮಾಹಿತಿ ಬಂದ ತಕ್ಷಣವೇ ಘಟನೆಗೆ ಸಂಬಂಧಿಸಿ ಸಂಬಂಧಪಟ್ಟ […]

ಅತ್ಯಾಚಾರ ಸಂತ್ರಸ್ತೆಗೆ ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ನೆರವು – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರಾವಳಿ, ಕರ್ನಾಟಕ

ಗೃಹಲಕ್ಷ್ಮೀ ಯೋಜನೆಗೆ ಜೂ. 27ರಿಂದ ಅರ್ಜಿ ಸಲ್ಲಿಕೆ ಶುರು- ಸಚಿವೆ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 24. ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ನಡೆಸಲಾದ ಸಭೆಯಲ್ಲಿ ಗೃಹಲಕ್ಷ್ಮೀ ಯೋಜನೆ ಸಂಬಂಧ ಚರ್ಚೆ ನಡೆಸಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಅವರು ಹೇಳಿದ್ದಾರೆ. ಈ ಕುರಿತು ಮಾತಾಡಿದ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ, ಗ್ರಾಮೀಣಾಭಿವೃದ್ಧಿ ಸೇರಿ ಮೂರು ಇಲಾಖೆಯ ಸಚಿವರು, ಜೊತೆಗೆ ಅಧಿಕಾರಿಗಳು ಸುದೀರ್ಘವಾಗಿ ಸಭೆ ನಡೆಸಿದ್ದೇವೆ. ಅರ್ಜಿ ಸಲ್ಲಿಕೆಗೆ ಬೇಕಾದ ಸಾಫ್ಟ್ ವೇರ್ ಸಿದ್ಧವಾಗಿದೆ. ಜೂ.

ಗೃಹಲಕ್ಷ್ಮೀ ಯೋಜನೆಗೆ ಜೂ. 27ರಿಂದ ಅರ್ಜಿ ಸಲ್ಲಿಕೆ ಶುರು- ಸಚಿವೆ ಹೆಬ್ಬಾಳ್ಕರ್ Read More »

ಕರ್ನಾಟಕ

ನಾಳೆಯಿಂದಲೇ (ಜೂ. 16) ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ➤ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ರಾಜ್ಯ ಸರಕಾರ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನಾಳೆಯಿಂದಲೇ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೋಜನೆಯ ಕುರಿತು ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ವರ್ಷ ಪೂರ್ತಿ

ನಾಳೆಯಿಂದಲೇ (ಜೂ. 16) ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ➤ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Read More »

ಕರ್ನಾಟಕ
Scroll to Top