ಶಿಸ್ತು ಬದ್ಧ, ಜನಪರ ಕೆಲಸ ಮಾಡದ ಅಧಿಕಾರಿಗಳು ಇಲಾಖೆಗೆ ಬೇಡವೇ ಬೇಡ ➤ ಸಚಿವ ಮಂಕಾಳ ವೈದ್ಯ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 17. ಸಂತ್ರಸ್ತ ಮೀನುಗಾರರು ಹಾಗೂ ಅವರ ಕುಟುಂಬಕ್ಕೆ ಸಕಾಲದಲ್ಲಿ ಪರಿಹಾರ ನೀಡದೇ ಇದ್ದಲ್ಲಿ ಅಥವಾ ವಿಳಂಬವಾದರೆ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಶಿಸ್ತು ಬದ್ಧ ಹಾಗೂ ಜನರ ಕೆಲಸ ಮಾಡದ ಅಧಿಕಾರಿಗಳು ಈ ಇಲಾಖೆಗೆ ಬೇಡವೇ ಬೇಡ ಎಂದು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ವೈದ್ಯ ಅವರು ತಾಕೀತು ಮಾಡಿದರು. ಅವರು ಜೂ.16ರ ಶುಕ್ರವಾರದಂದು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಕಡಲ್ಕೊರೆತ ಸೇರಿದಂತೆ ಬಂದರು, ಮೀನುಗಾರಿಕೆ […]
ಶಿಸ್ತು ಬದ್ಧ, ಜನಪರ ಕೆಲಸ ಮಾಡದ ಅಧಿಕಾರಿಗಳು ಇಲಾಖೆಗೆ ಬೇಡವೇ ಬೇಡ ➤ ಸಚಿವ ಮಂಕಾಳ ವೈದ್ಯ Read More »
ಕರಾವಳಿ