ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ಕೊಡಿ: ಸರ್ಕಾರಕ್ಕೆ ಸಚಿವ ಸಂತೋಷ್ ಲಾಡ್ ಒತ್ತಾಯ
(ನ್ಯೂಸ್ ಕಡಬ) newskadaba.com ಮಾ. 20 ಶಿವಮೊಗ್ಗ: ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ನೀಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ರಾಜ್ಯ ಸರ್ಕಾರಕ್ಕೆ ಬುಧವಾರ ಒತ್ತಾಯಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಕ್ಷತ್ರಿಯ ಮರಾಠಾ ಸೇವಾ ಸಂಘ ಇತ್ತೀಚೆಗೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಮರಾಠಾ ಸಮುದಾಯದ ವೆಬ್ಸೈಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಹಿಂದ ಸಮುದಾಯಕ್ಕೆ ನೆರೆ ರಾಜ್ಯ ತಮಿಳುನಾಡಿನಲ್ಲ ಶೇ.65ರಷ್ಟು ಮೀಸಲಾತಿ ಇದೆ. ಅಂತೆಯೇ ನಮ್ಮ ರಾಜ್ಯದಲ್ಲಿಯೂ ಶೋಷಿತ ವರ್ಗಗಳು ಮತ್ತು ಅಹಿಂದ ವರ್ಗಗಳ ಎಲ್ಲಾ ಹಿಂದುಳಿದ […]
ರಾಜ್ಯದ ಎಲ್ಲಾ ಸಮುದಾಯಗಳಿಗೆ ಶೇ.75 ರಷ್ಟು ಮೀಸಲಾತಿ ಕೊಡಿ: ಸರ್ಕಾರಕ್ಕೆ ಸಚಿವ ಸಂತೋಷ್ ಲಾಡ್ ಒತ್ತಾಯ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
