ಲಂಡನ್ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಸುಧಾಕರ್
(ನ್ಯೂಸ್ ಕಡಬ) newskadaba.com, ಸೆ.10 ಬೆಂಗಳೂರು : ವಿಶ್ವದ ಪ್ರಸಿದ್ಧ ಲಂಡನ್ ನಗರದ ಥೇಮ್ಸ್ ನದಿ ದಂಡೆಯ ಮೇಲೆ ಸ್ಥಾಪಿಸಲ್ಪಟ್ಟ ವಚನ ಕ್ರಾಂತಿಯ ಹರಿಹಾರ, ವಿಶ್ವಗುರು ಶ್ರೀ ಬಸವಣ್ಣನವರ ಪ್ರತಿಮೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಭೇಟಿ ನೀಡಿ, ಪ್ರತಿಮೆಗೆ ಗೌರವ ಸಲ್ಲಿಸಿದರು. ಲಂಡನ್ ಬರೋ ಆಫ್ ಲ್ಯಾಂಬೆತ್ನ ಮಾಜಿ ಮೇಯರ್ ನೀರಜ್ ಪಾಟೀಲ್, ಯುಕೆ ಬಸವ ಸಮಿತಿ ವಿ-ಪಿ ಅಭಿಜೀತ್ ಸಾಲಿಮಠ್ ಮತ್ತು ಭಾರತೀಯ ಸಾಗರೋತ್ತರ ಕಾಂಗ್ರೆಸ್ ವಿ-ಪಿ ಗುರ್ಮಿಂದರ್ ರಾಂಧವ ಅವರು ಎಂಎಲ್ಸಿ […]
ಲಂಡನ್ನಲ್ಲಿ ಬಸವೇಶ್ವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಸುಧಾಕರ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
