ಶಾಸನ ಸಭೆಯ ಗೌರವ ಕಾಪಾಡಿ ➤ ಸ್ಪೀಕರ್ ಯು.ಟಿ. ಖಾದರ್ ಗೆ ಉಪರಾಷ್ಟ್ರಪತಿ ಸಲಹೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪೀಕರ್ ಯು.ಟಿ. ಖಾದರ್ ಅವರು ಇದೇ ಮೊದಲ ಭಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಸೌಹಾರ್ದ ಮಾತುಕತೆ ನಡೆಸಿದರು. ಇದೇ ವೇಳೆ ಯು.ಟಿ ಖಾದರ್ ಅವರು ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು […]
ಶಾಸನ ಸಭೆಯ ಗೌರವ ಕಾಪಾಡಿ ➤ ಸ್ಪೀಕರ್ ಯು.ಟಿ. ಖಾದರ್ ಗೆ ಉಪರಾಷ್ಟ್ರಪತಿ ಸಲಹೆ Read More »
ರಾಷ್ಟ್ರೀಯ ನ್ಯೂಸ್