ಪುತ್ರನ ರಾಜಕೀಯ ಭವಿಷ್ಯ ನುಡಿದ ವಿ. ಸೋಮಣ್ಣ
(ನ್ಯೂಸ್ ಕಡಬ) newskadaba.com ಜು.19: ತಮ್ಮ ಪುತ್ರ ಅರುಣ್ ರಾಜಕೀಯ ಪ್ರವೇಶದ ಬಗ್ಗೆ ಕೇಂದ್ರ ಸಚಿವ ವಿ ಸೋಮಣ್ಣ ಸುಳಿವು ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತಾಡಿದ ಅವರು, ಮುಂದಿನ ದಿನಗಳಲ್ಲಿ ಅರುಣ್ ರಾಜಕೀಯ ಪ್ರವೇಶ ಮಾಡುತ್ತಾರೆ. ಮುಂದೆ ಅವರಿಗೂ ಒಳ್ಳೆಯ ಭವಿಷ್ಯ ಸಿಗಲಿದೆ, ಅವರ ನಡವಳಿಕೆ ಅಷ್ಟು ಚೆನ್ನಾಗಿದೆ. ಅವರ ರಾಜಕೀಯ ಪ್ರವೇಶ ಆಗಿಯೇ ಆಗುತ್ತದೆ. ಬೆಂಗಳೂರೋ, ತುಮಕೂರೋ ಎಲ್ಲಿಂದ ರಾಜಕೀಯ ಪ್ರವೇಶ ಮಾಡುತ್ತಾರೆ ಗೊತ್ತಿಲ್ಲ. ಅದನ್ನೆಲ್ಲ ಪಕ್ಷ ಗಮನಿಸುತ್ತದೆ, ಪಕ್ಷ ತೀರ್ಮಾನ ಮಾಡುತ್ತದೆ ಎಂದು ಪುತ್ರನ ಹುಟ್ಟುಹಬ್ಬದ […]
ಪುತ್ರನ ರಾಜಕೀಯ ಭವಿಷ್ಯ ನುಡಿದ ವಿ. ಸೋಮಣ್ಣ Read More »
ಕರ್ನಾಟಕ

