ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 16. ಮತೀಯ ಅಲ್ಪಸಂಖ್ಯಾತ ವರ್ಗದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಪಾರ್ಸಿ, ಸಿಖ್ಖರು, ಬೌದ್ಧ ಜನಾಂಗದವರು ಕೈಗೊಳ್ಳುವ ವ್ಯಾಪಾರ, ಸಣ್ಣ ಕೈಗಾರಿಕೆ ಮತ್ತು ಕೃಷಿ ಅವಲಂಬಿತ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ಅಭಿವೃದ್ದಿ ಪಡಿಸಲು ರಾಷ್ಟ್ರೀಕೃತ/ಷೆಡ್ಯೂಲ್ ಬ್ಯಾಂಕ್‍ಗಳ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು ಫೆ. 29 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಯೋಜನೆ:– ಘಟಕ ವೆಚ್ಚದ ಶೇ. 33 ಅಥವಾ ಗರಿಷ್ಠ ಮಿತಿ ರೂ.1,00,000 ಗಳ ಸಹಾಯಧನ ನೀಡಲಾಗುವುದು. ಉಳಿಕೆ […]

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ- ಅರ್ಜಿ ಆಹ್ವಾನ Read More »

ಕರಾವಳಿ