ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಬೌದ್ಧ, ಕ್ರಿಶ್ಚಿಯನ್, ಜೈನ್ಸ್, ಮುಸ್ಲಿಂ, ಪಾರ್ಸಿ, ಸಿಖ್ ಜನಾಂಗದ 2024-25ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ/ಡಿ-ಸಿಇಟಿ/ಪಿಜಿ-ಸಿಇಟಿ/ನೀಟ್ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅರಿವು(ರಿನ್ಯೂವಲ್) ಸಾಲ ಯೋಜನೆಯಡಿಯಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಪಾರ್ಮಸಿ, ಕೃಷಿ ವಿಜ್ಞಾನ, MBA, MCA, LLB ಕೋರ್ಸ್‍ಗಳಿಗೆ ರೂ.50,000/-ರಿಂದ ರೂ.5,00,000/-ದವರೆಗೆ ನೀಡಲಾಗುವುದು. ಸಾಲ ಪಡೆಯಲು ಅಪೇಕ್ಷಿಸುವ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ kmdconline.karnataka.gov.in  ಮುಖಾಂತರ ಅರ್ಜಿ […]

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ Read More »

ಕರ್ನಾಟಕ