ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳು – ಆಸಕ್ತರಿಂದ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. 2023-24ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಿ.ಎಡ್ ಮತ್ತು ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆಯಡಿ ಸೆಪ್ಟೆಂಬರ್ 21 ಕೊನೆಯ ದಿನವಾಗಿದ್ದು, ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಎಂ.ಫಿಲ್ ಹಾಗೂ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲ್ಲೋಶಿಪ್ ಯೋಜನೆಯಡಿ ಅಕ್ಟೋಬರ್ 03 ಕೊನೆಯ ದಿನವಾಗಿದ್ದು, ವೆಬ್‌ಸೈಟ್ https://dom.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಅರಿವು […]
ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳು – ಆಸಕ್ತರಿಂದ ಅರ್ಜಿ ಆಹ್ವಾನ Read More »
ಕರ್ನಾಟಕ