ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ- ಪ್ರಕರಣ ದಾಖಲು
(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸೊತ್ತುಗಳಿಗೆ ಹಾನಿ ಮಾಡಿದ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ದೊಡ್ಡಡ್ಕ ಎಂಬಲ್ಲಿ ಗುರುವಾರದಂದು ತಡರಾತ್ರಿ ನಡೆದಿದೆ. ದೊಡ್ಡಡ್ಕ ನಿವಾಸಿ ಸಂಕಪ್ಪ ಪೂಜಾರಿ ಎಂಬವರಿಗೆ ಸೇರಿದ ಅಂಗಡಿಗೆ ಬೆಂಕಿ ಹಚ್ಚಿ ಹಾನಿಗೊಳಿಸಲಾಗಿದೆ. ಸಂಕಪ್ಪ ಪೂಜಾರಿ ಅವರು ಸಣ್ಣ ಗೂಡಂಗಡಿ ಮತ್ತು ಟೀ ಸ್ಟಾಲ್ ಜೊತೆಯಾಗಿ ನಡೆಸುತ್ತಿದ್ದರು. ಪ್ರತಿದಿನ ಸಂಜೆಯ ತನಕ ವ್ಯಾಪಾರ ನಡೆಸುತ್ತಿದ್ದ ಅವರು ಬಳಿಕ ಅಂಗಡಿ ಬಂದ್ ಮಾಡಿ ಮನೆಗೆ […]
ಅಂಗಡಿಗೆ ದುಷ್ಕರ್ಮಿಗಳಿಂದ ಬೆಂಕಿ- ಪ್ರಕರಣ ದಾಖಲು Read More »
ಕರಾವಳಿ, ಕರ್ನಾಟಕ