ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..!
(ನ್ಯೂಸ್ ಕಡಬ) neskadaba.com ಉಡುಪಿ, ಫೆ. 26. ಮಾರ್ಚ್ 9 ರಂದು ನಡೆಯಲಿರುವ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿರುವ 71ನೇ ಆವೃತ್ತಿಯ ಮಿಸ್ ವರ್ಲ್ಡ್ 2024 ರಲ್ಲಿ ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ 21 ವರ್ಷದ ಸಿನಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮುಂಬೈನಲ್ಲಿ ನಡೆದ ‘ಫೆಮಿನಾ ಮಿಸ್ ಇಂಡಿಯಾ ವರ್ಲ್ಡ್-2022’ ಕಾರ್ಯಕ್ರಮದಲ್ಲಿ ಸಿನಿ ಶೆಟ್ಟಿ ‘ಮಿಸ್ ಇಂಡಿಯಾ’ ಕಿರೀಟವನ್ನು ಅಲಂಕರಿಸಿದ ನಂತರ ಈ ಘೋಷಣೆ ಹೊರ ಬಿದ್ದಿದೆ. ಅಕೌಂಟಿಂಗ್ ಮತ್ತು ಫೈನಾನ್ಸ್ ನಲ್ಲಿ ಸ್ನಾತಕೋತ್ತರ ಪದವಿ […]
ಮಿಸ್ ವರ್ಲ್ಡ್ 2024- ಭಾರತವನ್ನು ಪ್ರತಿನಿಧಿಸಲು ಉಡುಪಿ ಮೂಲದ ಸಿನಿ ಶೆಟ್ಟಿ ಆಯ್ಕೆ..! Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್