ನಾಪತ್ತೆಯಾಗಿದ್ದ ಮಹಿಳೆ ಪತ್ತೆ..! 5 ವರ್ಷದ ಬಳಿಕ ಒಂದಾದ ತಾಯಿ-ಮಕ್ಕಳು

(ನ್ಯೂಸ್ ಕಡಬ) newskadaba.com ನ. 08. ಐದು ವರ್ಷದ ಹಿಂದೆ ಮನೆಯಿಂದ ನಾಪತ್ತೆಯಾಗಿದ್ದ ತಾಯಿಯೋರ್ವರು ಮಂಗಳೂರಿನಲ್ಲಿ ಪತ್ತೆಯಾಗಿದ್ದು, ಇದರಿಂದ ಮಕ್ಕಳು ಸಂತಸಗೊಂಡಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಆಸ್ಮಾ ಎಂದು ಗುರುತಿಸಲಾಗಿದೆ. ಮೂಲತಃ ಮುಂಬೈ ಮೂಲದ ಥಾಣೆಯ ಮಂಬ್ರಿಲ್​ ಎಂಬಲ್ಲಿನ ನಿವಾಸಿಯಾದ ಅಸ್ಮಾ ಅವರು, ಕೆಲ ವರ್ಷಗಳ ಹಿಂದೆ ಪತಿಯೊಂದಿಗೆ ವಿದೇಶದಲ್ಲಿ ನೆಲೆಸಿ ಬಳಿಕ, ದಂಪತಿ ಮುಂಬೈನ ಥಾಣೆಯ ಮಂಬ್ರಿಲ್​ನಲ್ಲಿ ವಾಸವಾಗಿದ್ದರು. ಕೆಲ ಸಮಯದ ಬಳಿಕ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದ ಅಸ್ಮಾ, 2019ರ ಮೇ ತಿಂಗಳಿನಲ್ಲಿ ಪತಿ ಮನೆಯಿಂದ ಮುಂಬೈನ […]

ನಾಪತ್ತೆಯಾಗಿದ್ದ ಮಹಿಳೆ ಪತ್ತೆ..! 5 ವರ್ಷದ ಬಳಿಕ ಒಂದಾದ ತಾಯಿ-ಮಕ್ಕಳು Read More »

ಕರಾವಳಿ