ಜಿಲ್ಲೆಯಲ್ಲಿ ಎಂಟು ಕ್ಷೇತ್ರದಲ್ಲೂ ಕಾಂಗ್ರೇಸ್ ಗೆಲುವು ನಮ್ಮ ಗುರಿ ► ಕಡಬ ಕಾಂಗ್ರೇಸ್ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್
(ನ್ಯೂಸ್ ಕಡಬ) newskadaba.com ಕಡಬ, ಜು.31. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೇಸ್ ಸರಕಾರ ನೀಡಿರುವ ಭರವಸೆಯನ್ನು ಈಡೇರಿಸಿ ಜನರ ವಿಶ್ವಾಸ ಗಳಿಸಿ ಮತ್ತೊಮ್ಮೆ ಆಧಿಕಾರಕ್ಕೆ ಬರುವುದು ಖಚಿತವಾಗಿದ್ದು ದ.ಕ. ಜಿಲ್ಲೆಯ ಎಂಟು ಕ್ಷೇತ್ರದಲ್ಲಿ ಈಗಾಗಲೇ ಏಳು ಕ್ಷೇತ್ರ ನಮ್ಮ ಕೈಯಲ್ಲಿದ್ದು, ಮುಂದಿನ ಚುನಾವಣೆಯಲ್ಲಿ ಎಂಟರಲ್ಲಿ ಎಂಟು ಕ್ಷೇತ್ರವೂ ಕಾಂಗ್ರೇಸ್ ತೆಕ್ಕೆಗೆ ತರುವುದು ನಮ್ಮಲ್ಲೆರ ಗುರಿಯಾಗಬೇಕು ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಕರೆ ನೀಡಿದರು. ಅವರು ಸೋಮವಾರದಂದು ಕಡಬ ಅನುಗ್ರಹ ಸಭಾಭವನದಲ್ಲಿ ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಆಶ್ರಯದಲ್ಲಿ ನಡೆದ […]

