ಬ್ಯಾರಿ ಭಾಷೆ ಉಳಿಸಿ – ಬೆಳೆಸಿ ► ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಿತ್ತೂರಿನಲ್ಲಿ ಸಾಹಿತ್ಯ ಕಮ್ಮಟ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 21.  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಾಣಿ ದಾರಲ್ ಇರ್ಶಾದ್ ಎಜುಕೇಶನ್ ಸೆಂಟರ್  ಸಹಯೋಗದಲ್ಲಿ ಬ್ಯಾರಿ ಸಾಹಿತ್ಯ ಕಮ್ಮಟ ಮತ್ತು ಬ್ಯಾರಿ ಪ್ರತಿಭಾ ಸ್ಪರ್ಧೆ ಮಿತ್ತೂರಿನ ಕೆಜಿಎನ್ ಕ್ಯಾಂಪಸ್‍ನಲ್ಲಿ ಗುರುವಾರ ಜರುಗಿತು.ಬಂಟ್ವಾಳ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ ಕಾರ್ಯಕ್ರಮ ಉದ್ಘಾಟಿಸಿ, ಯುವ ಮನಸ್ಸಿನಲ್ಲಿ ಬ್ಯಾರಿ ಭಾಷೆಯ ಬಗ್ಗೆ ಅಭಿಮಾನ ಮೂಡಿಸುವ ಕೆಲಸ ನಡೆಯಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸುವುದು ಉತ್ತಮ ಬೆಳವಣಿಗೆ. ಮನಸ್ಸಿನೊಳಗೆ ಭಾಷೆ ಬಗ್ಗೆ ಅಭಿಮಾನ ಮೂಡಿಸಿ, […]

ಬ್ಯಾರಿ ಭಾಷೆ ಉಳಿಸಿ – ಬೆಳೆಸಿ ► ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮಿತ್ತೂರಿನಲ್ಲಿ ಸಾಹಿತ್ಯ ಕಮ್ಮಟ Read More »

ಕರಾವಳಿ