ಕೊರಿಯರ್ ಶಾಪ್ ಗೆ ಪಾರ್ಸೆಲ್ ಗೆ ಬಂದಿದ್ದ ಮಿಕ್ಸಿ ಬ್ಲಾಸ್ಟ್ ➤ ಮಾಲಿಕನಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com ಹಾಸನ, ಡಿ. 27. ಹಾಸನ ನಗರದ ಕೆ.ಆರ್.ಪುರಂ ಬಡಾವಣೆಯ ಸಬ್ ರಿಜಿಸ್ಟರ್ ಕಛೇರಿ ರಸ್ತೆಯಲ್ಲಿರುವ ಕೊರಿಯರ್ ಶಾಪ್ ಗೆ ಪಾರ್ಸಲ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿರುವ ಘಟನೆ ಸಂಭವಿಸಿದೆ. ಎರಡು ದಿನಗಳ ಹಿಂದೆ ಮಿಕ್ಸಿ ಕೊರಿಯರ್ ಬಂದಿದ್ದು, ನಗರದ ವ್ಯಕ್ತಿಯೊಬ್ಬರಿಗೆ ಡೆಲಿವರಿ ಮಾಡಲಾಗಿತ್ತು. ಆದರೆ ಆ ವ್ಯಕ್ತಿ ಸೂಕ್ತ ವಿಳಾಸದಿಂದ ಬಂದಿಲ್ಲವೆಂದು ವಾಪಸ್ ಮಾಡಿದ್ದರು. ವಾಪಸ್ ಪಡೆಯುವ ವೇಳೆ ಕೊರಿಯರ್ ಮಾಲೀಕ ಮಿಕ್ಸಿ ಆನ್ ಮಾಡಿ ಪರಿಶೀಲನೆ ನಡೆಸುವಾಗ ಮಿಕ್ಸಿ ಬ್ಲಾಸ್ಟ್ ಆಗಿದೆ. […]
ಕೊರಿಯರ್ ಶಾಪ್ ಗೆ ಪಾರ್ಸೆಲ್ ಗೆ ಬಂದಿದ್ದ ಮಿಕ್ಸಿ ಬ್ಲಾಸ್ಟ್ ➤ ಮಾಲಿಕನಿಗೆ ಗಂಭೀರ ಗಾಯ Read More »
ಕರ್ನಾಟಕ, ಕ್ರೈಮ್ ನ್ಯೂಸ್
