MLA ashok rai

ಟ್ರಾಫಿಕ್ ಪೊಲೀಸರಿಂದ ನಿತ್ಯ ಕಿರುಕುಳ ಆರೋಪ- ಕಬಕ ಗ್ರಾಮಸ್ಥರಿಂದ ಶಾಸಕರಿಗೆ ದೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 28. ಪುತ್ತೂರು ಟ್ರಾಫಿಕ್ ಪೊಲೀಸರಿಂದ ಸಾರ್ವಜನಿಕರಿಗೆ ನಿತ್ಯ ಕಿರುಕುಳ ಉಂಟಾಗುತ್ತಿದ್ದು ಇದರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ಥಳೀಯ ಮುಂದಾಳು ಮೋಹನ್ ಗುರ್ಜಿನಡ್ಕ ನೇತೃತ್ವದಲ್ಲಿ ಕಬಕದ ಸಾರ್ವಜನಿಕರ ನಿಯೋಗವೊಂದು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದೆ. ಪ್ರತೀ ದಿನ ಬೆಳಿಗ್ಗೆ 8.30ರ ವೇಳೆಗೆ ಕಬಕಕ್ಕೆ ಬರುವ ಟ್ರಾಫಿಕ್ ಪೊಲೀಸರು ವಾಹನ ತಪಾಸಣೆಯ ಕಾರಣವಿಟ್ಟು ಬೈಕ್ ಸವಾರರಿಗೆ ತೊಂದರೆ ನೀಡುತ್ತಿದ್ದಾರೆ. ಪೋಷಕರು ಬೆಳಗ್ಗೆ ಶಾಲಾ ಮಕ್ಕಳನ್ನು ಬಸ್ಸಿಗೆ ಬಿಡಲು […]

ಟ್ರಾಫಿಕ್ ಪೊಲೀಸರಿಂದ ನಿತ್ಯ ಕಿರುಕುಳ ಆರೋಪ- ಕಬಕ ಗ್ರಾಮಸ್ಥರಿಂದ ಶಾಸಕರಿಗೆ ದೂರು Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ➤ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಸೂಚನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 04. ಮುಂದಿನ ದಿನಗಳಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿರುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟೆಚ್ಚರದಿಂದ ಇರುವಂತೆ ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ. ಈ ಬಾರಿ ಜೂನ್ ನಲ್ಲಿ ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಜುಲೈ ಪ್ರಾರಂಭದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಯಾವುದೇ ಅನಾಹುತಗಳು ಸಂಭವಿಸುವ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ➤ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಸೂಚನೆ Read More »

ಕರಾವಳಿ

ಕಡಬ: ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜೂ. 08. ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದಾರೆ. ಜೂ. 07 ರ ಬುಧವಾರದಂದು ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಅವರು, ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುದೀರ್ಘ ಮಾತುಕತೆ ನಡೆಸಿದರು. ತಾಲೂಕು ಕೇಂದ್ರವಾಗಿರುವ ಕಡಬದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಗಾಗಲೇ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಿ, ಮೂರು ಡಯಾಲಿಸಿಸ್

ಕಡಬ: ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ Read More »

ಕರಾವಳಿ, ಕರ್ನಾಟಕ
Scroll to Top