ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com, ಫೆ.01 : ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಸಂಜೆ ಫ್ಯಾಕ್ಸ್ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ.ಆರ್ ಪಾಟೀಲ್ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಈ ಹಿಂದೆ ಅನುದಾನದ ವಿಚಾರದಲ್ಲಿ ಬಿ.ಆರ್ ಪಾಟೀಲ್ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ೪೦ ವರ್ಷದ ಜನತಾ ಪರಿವಾರದ ನಂಟು ಹೊಂದಿದ್ದ ಬಿ.ಆರ್ ಪಾಟೀಲ್ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಸೇರಿದ್ದರು ಎಂಬ ಕಾರಣಕ್ಕಾಗಿ ಅವರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಈ ಬಾರಿ […]

ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆ Read More »

ಕರ್ನಾಟಕ