ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ- ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ಪರಿಶಿಷ್ಟ ಜಾತಿ ನಿಂದನೆ, ಮಹಿಳೆಯರನ್ನು ಗುರಿಯಾಗಿಸಿ ಅವಾಚ್ಯ ಶಬ್ದಗಳಿಂದ ಬೈದ ಹಾಗೂ ಗುತ್ತಿಗೆದಾರರಿಗೆ ಲಂಚಕ್ಕೆ ಬೇಡಿಕೆ ಇರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಸೆ.19ಕ್ಕೆ ಕಾಯ್ದಿರಿಸಿದೆ. ಈ ಕುರಿತ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಇಂದು ವಿಚಾರಣೆ ನಡೆಸಿದರು. ವಿಚಾರಣೆ […]
ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ- ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್ Read More »
ಕರ್ನಾಟಕ