‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ
(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸಲು ಕರಾವಳಿಯ ಶಾಸಕರು ಆಗ್ರಹಿಸಿದ್ದು, ಇದಕ್ಕೆ ಸ್ವೀಕರ್ ಯು.ಟಿ. ಖಾದರ್ ಕೂಡ ಧ್ವನಿಗೂಡಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, 1994ರಲ್ಲಿ ಡಾ. ಎಂ. ವೀರಪ್ಪ ಮೊಯಿಲಿ ಅವರು ಸಿಎಂ ಆಗಿದ್ದಾಗ ತುಳು ಅಕಾಡೆಮಿ ಸ್ಥಾಪಿಸಿದ್ದು, ಕೇರಳದಲ್ಲಿ ಕೂಡಾ ತುಳು ಭಾಷಾ ಅಕಾಡೆಮಿ ಇದೆ. ಅಮೆರಿಕ ವಿಶ್ವವಿದ್ಯಾಲಯದಲ್ಲಿಯೂ ತುಳು ಭಾಷೆಯಲ್ಲಿ ಅರ್ಜಿ […]
‘ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಪರಿಗಣಿಸಿ’- ಕರಾವಳಿ ಶಾಸಕರ ಆಗ್ರಹ Read More »
ಕರಾವಳಿ
