Mnagalore

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕಂಪೌಂಡ್ ಗೋಡೆ ಮನೆಮೇಲೆ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗರೋಡಿಯ ಮರಿಯಾಲ್ ಹೌಸ್‌ನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಮೃತಪಟ್ಟವರನ್ನು ಬಿಹಾರ ಮೂಲದ ಲಾಲ್ ಬಾಬು ಎಂಬವರ ಇಬ್ಬರು ಹೆಣ್ಣು ಮಕ್ಕಳಾದ 7 ವರ್ಷದ ಅನಾಮಿಕ, 3 ವರ್ಷದ ತನು ಹಾಗೂ ಉಡುಪಿ ಮೂಲದ ಬಾಲಕೃಷ್ಣ ಎಂಬವರ ಪತ್ನಿ ಶಾಂತಾ (35 ) ಎಂಸು ಗುರುತಿಸಲಾಗಿದೆ. […]

ಮಂಗಳೂರು: ಕಂಪೌಂಡ್ ಗೋಡೆ ಕುಸಿದು ಮೂವರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಮಂಗಳೂರು ವತಿಯಿಂದ ಪಶುಪಾಲನಾ ಚಟುವಟಿಕೆಗಳ ಬಗ್ಗೆ ತರಬೇತಿ ಏರ್ಪಡಿಸಲಾಗಿದೆ. ಆಸಕ್ತ ರೈತ ಭಾಂದವರು ತಮ್ಮ ತಾಲೂಕಿನ ಅಧಿಕಾರಿಗಳನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದು. ಜೂನ್ 12ರಿಂದ 13ರ ವರೆಗೆ ರೈತರಿಗೆ ಕೋಳಿ ಸಾಕಾಣಿಕೆ ತರಬೇತಿ ಹಾಗೂ ಜೂನ್ 26ರಿಂದ 27ರ ವರೆಗೆ ಆಧುನಿಕ ಹೈನುಗಾರಿಕೆ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ  ಮಂಗಳೂರು ತಾಲೂಕು

ಪಶುಪಾಲನಾ ಚಟುವಟಿಕೆಗಳ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಅ.24. ಜವಾಹರಲಾಲ್ ನೆಹರು ತಾರಾಲಯ, ಬೆಂಗಳೂರು ಇವರು ರಾಜ್ಯ ಮಟ್ಟದಲ್ಲಿ ಆಯೋಜಿಸಿರುವ ಕನ್ನಡದಲ್ಲಿ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯ ಅಂಗವಾಗಿ ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು. ತಾರಾಲಯದ ನಿರ್ದೇಶಕ ಡಾ. ಬಿ ಆರ್. ಗುರುಪ್ರಸಾದ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಸಪ್ರಶ್ನೆ ಸ್ಪರ್ಧೆಯ ಉದ್ದೇಶಗಳನ್ನು ವಿವರಿಸಿದರು. ಈ ಸ್ಪರ್ಧೆ ವಿದ್ಯಾರ್ಥಿಗಳಲ್ಲಿ ವಿಷಯವನ್ನು ಅರ್ಥಮಾಡಿಕೊಳ್ಳಲು ಸಹಾಯಕ ಆತ್ಮವಿಶ್ವಾಸವನ್ನು ಬೆಳೆಸುವ ಉತ್ತಮ ಸಾಧನ ಎಂದು ಹೇಳಿ ಪ್ರೌಢಶಾಲಾ

ಮೈಸೂರು ವಿಭಾಗ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ Read More »

ಕರಾವಳಿ

ಫೆ. 25ರಂದು 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. 2022-23ನೇ ಸಾಲಿನ ಪೊಲೀಸ್ ಕಾನ್ಸ್‍ಟೇಬಲ್, ಸಿವಿಲ್, ಪುರುಷ ಮತ್ತು ಮಹಿಳಾ ಹಾಗೂ ಸೇವಾನಿರತ ಮತ್ತು ಬ್ಯಾಕ್‍ ಲಾಕ್ 1137 ಹುದ್ದೆಗಳ ನೇಮಕಾತಿಗಾಗಿ ಫೆಬ್ರವರಿ 25ರಂದು ಬೆಳಿಗ್ಗೆ 11 ಗಂಟೆಯಿಂದ 12.30ರ ವರೆಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ ಕರೆ ಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್ ಲೋಡ್

ಫೆ. 25ರಂದು 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ Read More »

ಕರಾವಳಿ
Scroll to Top