ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನ ನಿಷೇಧಿಸಿದ ಭಾರತ
(ನ್ಯೂಸ್ ಕಡಬ) newskadaba.com, ಮೇ.03. ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ಮತ್ತೊಂದು ಕಠಿಣ ಕ್ರಮ ತೆಗೆದುಕೊಂಡಿದ್ದು, ಪಾಕ್‌ನಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ […]
ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನ ನಿಷೇಧಿಸಿದ ಭಾರತ Read More »
ರಾಷ್ಟ್ರೀಯ ನ್ಯೂಸ್

