MNREGA ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆ- ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’

(ನ್ಯೂಸ್‌ ಕಡಬ) newskadaba.com,  ಡಿ.15: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಹೆಸರನ್ನು ಬದಲಾಯಿಸುವ ಹೊಸ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಯೋಜನೆ ಮುಂದಿನಿಂದ ‘ಪೂಜ್ಯ ಬಾಪು ಗ್ರಾಮೀಣ ರೋಜ್‌ಗಾರ್ ಯೋಜನೆ’ ಎಂಬ ಹೆಸರಿನಲ್ಲಿ ಪರಿಚಿತವಾಗಲಿದೆ. ಹೊಸ ಮಸೂದೆಯಂತೆ, ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನೀಡಲಾಗುವ ಕೆಲಸದ ದಿನಗಳ ಸಂಖ್ಯೆಯನ್ನು ಪ್ರಸ್ತುತ ಇರುವ 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಜೊತೆಗೆ, ಕನಿಷ್ಠ ದಿನಗೂಲಿಯನ್ನು ರೂ. 240ಕ್ಕೆ […]

MNREGA ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆ- ‘ಪೂಜ್ಯ ಬಾಪು ಗ್ರಾಮೀಣ ರೋಜ್ಗಾರ್ ಯೋಜನೆ’ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್