ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.11, ಜೀವದ ಹಂಗು ತೊರೆದು ಸಮುದ್ರದಲ್ಲಿ ಮೀನು ಹಿಡಿಯುವ ಮೀನುಗಾರಿಕೆಗಾಗಿ ಹೊಸ ಮೊಬೈಲ್ ಆ್ಯಪ್ ರೆಡಿಯಾಗಿದೆ. ಮೀನು ಯಾವ ಜಾಗದಲ್ಲೇ ಇದೆ ಎಂಬುದರ ಖಚಿತ ಮಾಹಿತಿಯನ್ನು ಈ ಮೊಬೈಲ್ ಆ್ಯಪ್ ತಿಳಿಸಿಕೊಡುತ್ತದೆ. ಚೆನ್ನೈನ ಎಂ.ಎಸ್.ಸ್ವಾಮಿನಾಥನ್ ರಿಸರ್ಚ್ ಫೌಂಡೇಷನ್ ಮೀನುಗಾರ ಸ್ನೇಹಿ ಮೊಬೈಲ್ ಅಪ್ಲಿಕೇಶನ್ ಹೊರತಂದಿದ್ದು, ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಿದೆ. ಕನ್ನಡ, ಇಂಗ್ಲಿಷ್, ತಮಿಳು, ಮಲಯಾಳಂ, ತೆಲುಗು ಸೇರಿದಂತೆ ವಿವಿಧ ಭಾಷೆಗಳಲ್ಲಿ ಮೊಬೈಲ್ ಆ್ಯಪ್ ಲಭ್ಯವಿದ್ದು ಗೂಗಲ್ ಪ್ಲೇಸ್ಟೋರ್‍ನಲ್ಲಿ ಉಚಿತವಾಗಿ ಡೌನ್‍ಲೋಡ್ […]

ಮೀನುಗಾರಿಕಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ►ಮೀನುಗಳು ಯಾವ ಜಾಗದಲ್ಲಿ ಇವೆ ಎಂಬುದನ್ನು ಇನ್ನ್ಮುಂದೆ ಮೊಬೈಲ್ ಆ್ಯಪ್ ಮೂಲಕ ತಿಳಿದುಕೊಳ್ಳಬಹುದು…!!! Read More »

ಕರಾವಳಿ