ಮೊಬೈಲ್ ಸ್ಫೋಟ: ಪ್ರಾಣಾಪಾಯದಿಂದ ಪಾರು
(ನ್ಯೂಸ್ ಕಡಬ) newskadaba.com, ಅ..24 : ಮೊಬೈಲ್ ಸ್ಫೋಟದಿಂದಾಗಿ ಗಂಭೀರವಾಗಿ ಗಾಯಗೊಂಡು ಬಹುಅಂಗಾಂಗ ಹಾನಿಗೊಳಗಾಗಿದ್ದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ನಗರದ ಸ್ಪರ್ಶ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ. ತನ್ನ ಮನೆಯಲ್ಲಿ ಮೊಬೈಲ್ ನೋಡುತ್ತಿದ್ದಾಗ 19 ವರ್ಷದ ಯುವಕ ಪ್ರಥಮ್ (ಹೆಸರು ಬದಲಿಸಲಾಗಿದೆ) ಮೊಬೈಲ್ ಅಕಸ್ಮಾತ್ ಸ್ಫೋಟಿಸಿತ್ತು.. ಮಧುಮೇಹದಿಂದಲೂ ಬಳಲುತ್ತಿದ್ದ ಪ್ರಥಮ್ರನ್ನು ತಕ್ಷಣ ಇನ್ಫ್ಯಾಂಟ್ರಿ ರಸ್ತೆಯ ಸ್ಪರ್ಶ್ ಆಸ್ಪತ್ರೆಗೆ ಕರೆ ತರಲಾಗಿತ್ತು. ತಮ್ಮ ಪುತ್ರ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಆತನ ಮುಖದ ತುಂಬಾ ಕಪ್ಪು ಮಸಿ […]
ಮೊಬೈಲ್ ಸ್ಫೋಟ: ಪ್ರಾಣಾಪಾಯದಿಂದ ಪಾರು Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
