ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ!
(ನ್ಯೂಸ್ ಕಡಬ) newskadaba.com, ಡಿ.15: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಜೈಲಿನಲ್ಲಿ ಅಕ್ರಮವಾಗಿ ಕೈದಿಗಳು ಮೊಬೈಲ್ ಇಟ್ಟುಕೊಂಡಿರುವುದು ತಪಾಸಣೆ ವೇಳೆ ಬೆಳಕಿಗೆ ಬಂದಿದೆ. ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಮತ್ತಷ್ಟು ಮತ್ತಷ್ಟು ಮೊಬೈಲ್ಗಳು ಕೈದಿಗಳ ಬಳಿ ಸಿಕ್ಕಿವೆ. ಪ್ರಭಾರ ಜೈಲು ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರು ಅವರು ಜೈಲಿನಲ್ಲಿ ತಪಾಸಣೆ ನಡೆಸಿದಾಗ 7 ಮೊಬೈಲ್ ಸೇರಿ ಇನ್ನೂ ಹಲವು ನಿಷೇಧಿತ ವಸ್ತುಗಳು ಕಂಡುಬಂದಿವೆ. ಜೈಲಿನಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಗಲಾಟೆ ನಡೆದಿತ್ತು. ಮಾದಕ ಪದಾರ್ಥ ಕೊಡಲಿಲ್ಲ ಎಂಬ ಕಾರಣಕ್ಕೆ […]
ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ! Read More »
ಕರಾವಳಿ, ಕರ್ನಾಟಕ
