mobile

ಸೆ. 01ರಿಂದ ಮೊಬೈಲ್ ಒಟಿಪಿ ವ್ಯವಸ್ಥೆ ಬಂದ್…?

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 27.  ದೇಶದಲ್ಲಿ ಸೆ. 01ರಿಂದ ಮೊಬೈಲ್‌ ನಂಬರ್‌ಗಳಿಗೆ ಬ್ಯಾಂಕ್‌ & ಇತರ ವೇದಿಕೆಗಳಿಂದ ಬರುವ OTP ವ್ಯವಸ್ಥೆ ಬಂದ್‌ ಆಗುವ ಸಾಧ್ಯತೆಯಿದ್ದು, ಹೀಗಾದರೆ ಸಾರ್ವಜನಿಕರು ಲಾಗ್‌ ಇನ್‌ ಮತ್ತು ಆರ್ಥಿಕ ವಹಿವಾಟುಗಳಿಗೆ ಸಂಬಂಧಿಸಿ ಸಮಸ್ಯೆ ಎದುರಿಸುವ ಸಾಧ್ಯತೆಯಿದೆ.   ಸ್ಪ್ಯಾಮ್‌ ಮೆಸೇಜ್‌ ಗಳಿಗೆ ಕಡಿವಾಣ ಹಾಕಲು ಟ್ರಾಯ್‌ ಹೊರಡಿಸಿದ್ದ ಆದೇಶ ಸೆ. 01ರಿಂದ ಜಾರಿಯಾಗಲಿದೆ. ಮೊಬೈಲ್‌ ಕಂಪೆನಿಗಳ ಜತೆ ನೊಂದಣಿ ಮಾಡಿಕೊಳ್ಳದಿದ್ದರೆ ಅಂಥಹ ಕಂಪೆನಿ ಮೆಸೇಜ್‌ ನಿರ್ಬಂಧಿಸಲು ಸೂಚಿಸಿತ್ತು. ಕಂಪೆನಿಗಳು […]

ಸೆ. 01ರಿಂದ ಮೊಬೈಲ್ ಒಟಿಪಿ ವ್ಯವಸ್ಥೆ ಬಂದ್…? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಿಲ್ಲವೇ…? ► ಮನೆಯಲ್ಲಿಯೇ ಕುಳಿತು ಮಾಡಬಹುದು ಆಧಾರ್ ಜೋಡಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.2. ಆಧಾರ್ ನಂಬರ್‌ಗೆ ಫೋನ್ ನಂಬರ್ ಜೋಡಿಸಲು ಇನ್ನು ಮುಂದೆ ಮೊಬೈಲ್ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ವಿವರ ನೀಡುವ ಅಗತ್ಯವಿಲ್ಲ. ಜನರು ತಮ್ಮ ಮೊಬೈಲ್‌ನಲ್ಲೇ ಒಟಿಪಿ ಮೂಲಕ ಆಧಾರ್‌ಗೆ ಮೊಬೈಲ್ ನಂಬರ್ ಜೋಡಿಸಬಹುದಾಗಿದೆ. ಟೆಲಿಕಾಂ ಇಲಾಖೆ ಡಿಸೆಂಬರ್ 01 ರಿಂದ ಈ‌ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಜನರು ತಮ್ಮ ಆಧಾರ್‌ಕಾರ್ಡ್‌ನಲ್ಲಿ ನೋಂದಣಿಯಾಗಿರುವ ಒನ್ ಟೈಮ್ ಪಾಸ್‌ವರ್ಡ್(ಒಟಿಪಿ) ಬಳಸಿ ತಮ್ಮ ಮೊಬೈಲ್ ಮೂಲಕವೇ ಈ ಕಾರ್ಯ ಮಾಡಬಹುದಾಗಿದೆ. ಇದರ ಜೊತೆಗೆ ಆ್ಯಪ್ ಬಳಸಿ

ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಿಲ್ಲವೇ…? ► ಮನೆಯಲ್ಲಿಯೇ ಕುಳಿತು ಮಾಡಬಹುದು ಆಧಾರ್ ಜೋಡಣೆ Read More »

ರಾಷ್ಟ್ರೀಯ ನ್ಯೂಸ್

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!!

(ನ್ಯೂಸ್ ಕಡಬ) newskadaba.com ನವದೆಹಲಿ,ಅ.11.  ಆನ್‍ಲೈನ್ ನಲ್ಲಿ ದುಬಾರಿ ಬೆಲೆಯ ಮೊಬೈಲ್ ಫೋನ್ ಬುಕ್ ಮಾಡಿ, ಬಳಿಕ ತನಗೆ ಫೋನ್ ಬಂದಿಲ್ಲ ಎಂದು ಹೇಳಿ ಇ-ಕಾಮರ್ಸ್ ಕಂಪನಿಯೊಂದಕ್ಕೆ ಸುಮಾರು 52 ಲಕ್ಷ ರೂ. ವಂಚಿಸಿದ್ದ ಯುವಕನನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರ ದೆಹಲಿಯ ತ್ರಿ ನಗರದ ನಿವಾಸಿಯಾಗಿರುವ ಶಿವಂ  ಚೋಪ್ರಾ  ( 21) ಎಂದು ಗುರುತಿಸಲಾಗಿದೆ. ಹೋಟೆಲ್ ಮ್ಯಾನೇಜಮೆಂಟ್ ಪದವಿಧರನಾಗಿರುವ ಶಿವಂ ಇದೂವರೆಗೂ ದುಬಾರಿ ಬೆಲೆಯ 225 ಮೊಬೈಲ್ ಗಳನ್ನು ಬುಕ್ ಮಾಡಿ, ಬೇರೆಯವರಿಗೆ ಮಾರಾಟ ಮಾಡಿ, ಬಳಿಕ

ಆನ್‍ಲೈನ್ ನಲ್ಲಿ 225 ಮೊಬೈಲ್ ಗಳನ್ನು ಬುಕ್ ಮಾಡಿ ► ಖಾಲಿ ಡಬ್ಬ ಕಥೆ ಕಟ್ಟಿ, 52 ಲಕ್ಷ ವಂಚಿಸಿದ್ದ ಕಳ್ಳನ ಸೆರೆ..!!! Read More »

ರಾಷ್ಟ್ರೀಯ ನ್ಯೂಸ್

ಜಿಯೋ ಉಚಿತ ಫೋನ್ ಬುಕಿಂಗ್ ಇಂದಿನಿಂದ ಆರಂಭ ► ಹೇಗೆ ಬುಕ್ ಮಾಡುವುದು ಎನ್ನುವ ಗೊಂದಲವೇ…?

(ನ್ಯೂಸ್ ಕಡಬ) newskadaba.com ಮುಂಬೈ, ಆ.24. ಬಹುನಿರೀಕ್ಷಿತ ರಿಲಯನ್ಸ್ ಕಂಪನಿಯ ಉಚಿತ ಜಿಯೋ ಮೊಬೈಲ್‌ ಫೋನ್ ಗೆ ಮುಂಗಡ ಬುಕ್ಕಿಂಗ್ ಗುರುವಾರದಿಂದ ಆರಂಭವಾಗಲಿದ್ದು, 1500 ರೂ.ಗಳನ್ನು ಡೆಪಾಸಿಟ್ ಇಟ್ಟು ಬುಕ್ ಮಾಡುವ ಮೊಬೈಲ್ ಗಳು ಸೆಪ್ಟೆಂಬರ್ ಮಧ್ಯಾರ್ಧದಲ್ಲಿ ವೇಳೆಗೆ ಗ್ರಾಹಕರಿಗೆ ಲಭ್ಯವಾಗಲಿವೆ. ಕಂಪನಿಯ ಅಧಿಕೃತ ವೆಬ್‌ಸೈಟ್‌ jio.com‌ ಗೆ ಭೇಟಿ ನೀಡಿ ಜಿಯೋ ಫೋನ್ ಬ್ಯಾನರ್ ಇರುವ  keep me posted ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆ ಬಳಿಕ ನಿಮ್ಮ ಹೆಸರು, ಇ-ಮೇಲ್ ಐಡಿ, ಮೊಬೈಲ್

ಜಿಯೋ ಉಚಿತ ಫೋನ್ ಬುಕಿಂಗ್ ಇಂದಿನಿಂದ ಆರಂಭ ► ಹೇಗೆ ಬುಕ್ ಮಾಡುವುದು ಎನ್ನುವ ಗೊಂದಲವೇ…? Read More »

ತಂತ್ರಜ್ಞಾನ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್
Scroll to Top