ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್
(ನ್ಯೂಸ್ ಕಡಬ) newskadaba.com, ಮೇ.06: ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಭಾರತ ಭರ್ಜರಿ ತಾಲೀಮು ನಡೆಸಿದೆ. ಹೀಗಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಮಾಕ್ ಡ್ರಿಲ್ ಮಾಡಲು ಆದೇಶಿಸಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾಕ್ ಡ್ರಿಲ್ ಮಾಡಲಾಗುತ್ತಿದೆ.ಇತ್ತ ಕರ್ನಾಟಕದಲ್ಲಿ ಕೂಡ ಮಾಕ್ ಡ್ರಿಲ್ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು, ಕಾರವಾರ ಮತ್ತು ರಾಯಚೂರಿನಲ್ಲಿ ನಾಳೆ ಮಾಕ್ ಡ್ರಿಲ್ಗೆ ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸುತ್ತೋಲೆ ಬರುತ್ತದೆ ಎಂದು ಅಗ್ನಿಶಾಮಕ ದಳದ ಡಿಜಿಪಿ ಪ್ರಶಾಂತ್ ಕುಮಾರ್ ಠಾಕೂರ್ ಹೇಳಿದ್ದಾರೆ. ಅಗ್ನಿಶಾಮಕ […]
ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ನಾಳೆ ಮಾಕ್ ಡ್ರಿಲ್ Read More »
ಕರ್ನಾಟಕ
