ರಾಜ್ಯಾದ್ಯಾಂತ ಜೂನ್ 8ರವರೆಗೆ ಸಾಧಾರಣ ಮಳೆ

(ನ್ಯೂಸ್ ಕಡಬ) newskadaba.com ಕಡಬ, ಜೂ.02: ಕರ್ನಾಟಕದಾದ್ಯಂತ ಜೂನ್ 8ರವರೆಗೂ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರದಿಂದ ಕರ್ನಾಟಕದಾದ್ಯಂತ ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ನಾನಾ ಅವಾಂತರ ಸೃಷ್ಟಿಯಾಗಿ, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಆದರೆ ಮಳೆ ಇದೀಗ ಕೊಂಚ ಬಿಡುವು ಪಡೆದಿದ್ದು, ಜೂನ್ 8ರವರೆಗೆ ಸಾಧಾರಣ ಮಳೆಯಾಗಲಿದೆ. ಇನ್ನು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ […]

ರಾಜ್ಯಾದ್ಯಾಂತ ಜೂನ್ 8ರವರೆಗೆ ಸಾಧಾರಣ ಮಳೆ Read More »

ಕರ್ನಾಟಕ