ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ
(ನ್ಯೂಸ್ ಕಡಬ) newskadaba.com, ಜೂ.03. ಬೆಂಗಳೂರು: ಬೆಂಗಳೂರು, ಜೂನ್ 3: ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಕುಮಟಾ, ಅಂಕೋಲಾ, ಹೊನ್ನಾವರ, ಮಂಕಿ, ಮಂಗಳೂರು, ಯಲ್ಲಾಪುರ, ಶಕ್ತಿನಗರ, ಮುಲ್ಕಿ, ಆಗುಂಬೆ, ಕಮ್ಮರಡಿ, ಕೊಟ್ಟಿಗೆಹಾರ, ಭಾಗಮಂಡಲ, ಗೇರುಸೊಪ್ಪ, ಕೋಟಾ, […]
ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ Read More »
ಕರ್ನಾಟಕ
