ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ
(ನ್ಯೂಸ್ ಕಡಬ) newskadaba.com, ಆ.08: ನರೇಂದ್ರ ಮೋದಿಯವರು ಮತಗಳ್ಳತನ ಮಾಡಿ ಪ್ರಧಾನ ಮಂತ್ರಿಯಾಗಿದ್ದಾರೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.ಚುನಾವಣಾ ಆಯೋಗ ಮತ್ತು ಬಿಜೆಪಿ ಮತ ಕಳ್ಳತನ ಮಾಡಿದೆ ಎಂದು ನಾವು 100% ಸಾಬೀತುಪಡಿಸಿದ್ದೇವೆ ಎಂದು ರಾಹುಲ್ ತಿಳಿಸಿದ್ದಾರೆ. ಕಾಂಗ್ರೆಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನಾವು ಸಂವಿಧಾನ ಉಳಿಸುವ ಕೆಲಸ ಮಾಡಿದೆವು. ಸಂವಿಧಾನ ಪುಸ್ತಕದಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇದೆ. ಗಾಂಧೀಜಿ, ಅಂಬೇಡ್ಕರ್, ನೆಹರೂ, ಪಟೇಲ್‌ರ ಧ್ವನಿ […]
ಮೋದಿ ಮತಗಳ್ಳತನ ಮಾಡಿ ಪ್ರಧಾನಿಯಾಗಿದ್ದಾರೆ: ರಾಹುಲ್ ಗಾಂಧಿ ವಾಗ್ದಾಳಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
