ಕನ್ನಡಿಗರಿಗೆ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಶುಭಾಶಯ ತಿಳಿಸಿದ ಮೋದಿ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ.. ಕೇಂದ್ರ […]

ಕನ್ನಡಿಗರಿಗೆ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಶುಭಾಶಯ ತಿಳಿಸಿದ ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್