ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಗೆ ಮೋದಿ ಚಾಲನೆ
(ನ್ಯೂಸ್ ಕಡಬ) newskadaba.com, ಅ .13. ಗುಡಿಬಂಡೆ: ಕೇಂದ್ರ ಸರ್ಕಾರದ ನೂತನ ಯೋಜನೆಯಾದ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಯೋಜನೆಯ ಉದ್ಘಾಟನೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಗುಡಿಬಂಡೆಯ ಕೃಷಿ ಇಲಾಖೆಯ ಕಚೇರಿಯಲ್ಲಿ ಏರ್ಪಡಿಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಧನ್-ಧನ್ಯ ಕೃಷಿ ಯೋಜನೆ ಹಾಗೂ ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಎಂಬ ನೂತನ ಯೋಜನೆಯನ್ನು ಜಾರಿಗೊಳಿಸಲಾಗಿದೆ.. ಈ ಯೋಜನೆ ಅಡಿಯಲ್ಲಿ ಕೃಷಿ […]
ಪ್ರಧಾನ ಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ಮತ್ತು ದ್ವಿದಳ ಧಾನ್ಯಗಳ ಸ್ವಾವಲಂಬನೆ ಮಿಷನ್ ಗೆ ಮೋದಿ ಚಾಲನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
