ಉಡುಪಿಗೆ ನ.28ರಂದು ಮೋದಿ ಭೇಟಿ- ಪ್ರಧಾನಿ ಕಚೇರಿ ದೃಢಪಡಿಸಿದ್ದು, ವೇಳಾಪಟ್ಟಿ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ನ.22:   ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿಗೆ ಭೇಟಿ ನೀಡುತ್ತಿರುವುದನ್ನು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ದೃಢಪಡಿಸಿದೆ. ನವೆಂಬರ್ 28 ರಂದು ಪ್ರಧಾನಿಯವರ ಉಡುಪಿ ಭೇಟಿಗೆ ಸಂಬಂಧಿಸಿದಂತೆ ಪ್ರಧಾನಿ ಕಚೇರಿಯು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಬೆಳಿಗ್ಗೆ 11.05 ಕ್ಕೆ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ತಕ್ಷಣ 11.10 ಕ್ಕೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಲಿದ್ದಾರೆ. ಅವರು ಬೆಳಿಗ್ಗೆ 11.35 ಕ್ಕೆ […]

ಉಡುಪಿಗೆ ನ.28ರಂದು ಮೋದಿ ಭೇಟಿ- ಪ್ರಧಾನಿ ಕಚೇರಿ ದೃಢಪಡಿಸಿದ್ದು, ವೇಳಾಪಟ್ಟಿ ಬಿಡುಗಡೆ Read More »

ಕರಾವಳಿ