SMA ವತಿಯಿಂದ ಬೈತಡ್ಕದಲ್ಲಿ ಮೊಹಲ್ಲಾ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಆ. 28. 1,500ನೇ ವರ್ಷದ ಮೀಲಾದ್ ಕಾರ್ಯಕ್ರಮದ ಪ್ರಯುಕ್ತ ಸುನ್ನೀ ಮೇನೇಜ್ಮೆಂಟ್ ಅಸೋಸಿಯೇಷನ್ (ಎಸ್.ಎಂ.ಎ) ಬೈತಡ್ಕ ರೀಜನಲ್ ವತಿಯಿಂದ ಮೊಹಲ್ಲಾ ಸಂಗಮ ಕಾರ್ಯಕ್ರಮವು ಮಂಗಳವಾರ ರಾತ್ರಿ ಬೈತಡ್ಕ ಮದ್ರಸ ಸಭಾಂಗಣದಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿರವರ ಅಧ್ಯಕ್ಷತೆಯಲ್ಲಿ ನಡೆಯಿತು.   ಕಾರ್ಯಕ್ರಮದಲ್ಲಿ ಮಷಿ ಹಾಗೂ ಕಲಂ ಬಳಸಿ ಬರಹ ಮೂಲಕ ಹೃಸ್ವ ಅವಧಿಯಲ್ಲಿ ಪರಿಶುದ್ಧ ಕುರ್‌ಆನ್ ನ 30 ಕಾಂಡ ಬರೆದು ಅದ್ಭುತ ಸಾಧನೆ ಮಾಡಲು ತನ್ನ ಮಗಳಾದ ಸಜ್‌ಲ […]

SMA ವತಿಯಿಂದ ಬೈತಡ್ಕದಲ್ಲಿ ಮೊಹಲ್ಲಾ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ Read More »

ಕರಾವಳಿ