ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ
(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 27. ನಟ ಮೋಹನ್ ಲಾಲ್ ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (ಅಮ್ಮ) ಅಧ್ಯಕ್ಷ ಸ್ಥಾನಕ್ಕೆ ಮಂಗಳವಾರದಂದು ರಾಜೀನಾಮೆ ನೀಡಿದ್ದಾರೆ. ಅವರೊಂದಿಗೆ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಜಂಟಿಯಾಗಿ ರಾಜೀನಾಮೆ ಸಲ್ಲಿಸಿದರು. ಲೈಂಗಿಕ ಕಿರುಕುಳದ ಆರೋಪದ ನಂತರ ನಟ ಸಿದ್ದೀಕ್ ಹುದ್ದೆ ತೊರೆದ ನಂತರ ಜಗದೀಶ್ ಅವರನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುತ್ತಿರುವಾಗಲೇ ಈ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಅಸೋಸಿಯೇಷನ್ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಅದರ ಕೆಲವು ಸದಸ್ಯರು […]
ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಮೋಹನ್ ಲಾಲ್ ರಾಜೀನಾಮೆ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
