ಮುಂಗಾರು ಬೆಳೆ ವಿಮೆ ಯೋಜನೆ: ರೈತರ ನೋಂದಣಿಗೆ ಆಗಸ್ಟ್ 14 ಕೊನೆಯ ದಿನ
(ನ್ಯೂಸ್ ಕಡಬ) newskadaba.com ಜೂ. 27. ಪ್ರಸಕ್ತ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಇಂಡಸ್ ಇಂಡ್ ಜನರಲ್ ಇನ್ಸುರೆನ್ಸ್ ಕಂಪನಿ ಲಿ. (ರಿಲಯನ್ಸ್ ಜನರಲ್ ಇನ್ಶುರೆನ್ಸ್ ಕಂಪನಿ ಲಿ.) ಅನ್ನು ನಿಗಧಿಪಡಿಸಲಾಗಿರುತ್ತದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆಗೆ ನೋಂದಣಿ ಪ್ರಾರಂಭವಾಗಿದ್ದು ಆಗಸ್ಟ್ […]
ಮುಂಗಾರು ಬೆಳೆ ವಿಮೆ ಯೋಜನೆ: ರೈತರ ನೋಂದಣಿಗೆ ಆಗಸ್ಟ್ 14 ಕೊನೆಯ ದಿನ Read More »
ಕರಾವಳಿ
